ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಗುರುವಾರ 100 ಹೊಸ ಪ್ರಕರಣ ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.1.2ಕ್ಕೆ ಏರಿಕೆಯಾಗಿದೆ.ಬೆಂಗಳೂರು ನಗರದಲ್ಲಿ 91, ಕೋಲಾರ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ 2, ವಿಜಯಪುರು 1 ಪಾಸಿಟಿವ್ ವರದಿಯಾಗಿದೆ.
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ಪಡೆಯದ 6 ವಿದ್ಯಾರ್ಥಿನಿಯರು
ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣಕನ್ನಡ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ , ಮಂಡ್ಯ , ರಾಯಚೂರು , ರಾಮನಗರ, ತುಮಕೂರು , ಉಡುಪಿ , ಉತ್ತರಕನ್ನಡ , ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್ ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
