ತುಮಕೂರು:
ತುಮಕೂರು ಮಹಾನಗರ ಪಾಲಿಕೆಯ ಮತದಾನ ಕೇಂದ್ರದಲ್ಲಿ 100% ಮತದಾನವಾಗಿದೆ. ಮಧ್ಯಾಹ್ನ 1.22 ಗಂಟೆಯೊಳಗಾಗಿ ಎಲ್ಲ ಮತದಾರರಿಂದ ಮತದಾನ.
ಪಾಲಿಕೆ ಸದಸ್ಯರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರು ಸೇರಿದಂತೆ 43 ಮತದಾರರು ಮತದಾನ ಮಾಡಿದ್ದಾರೆ. ಇವರಲ್ಲಿ 17 ಮಹಿಳಾ ಮತದಾರರು ಸೇರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ