ಸೇನಾ ಸಂಘರ್ಷ : ಸುಡಾನ್‌ ನಿಂದ ಹೊರಟ 135 ಭಾರತೀಯರು…!

ನವದೆಹಲಿ: 

      ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

     ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap