ಐಪಿಎಲ್‌ಗೆ 15 ವರ್ಷಗಳ ಸಂಭ್ರಮ; ವಿಶೇಷ ವಿಡಿಯೊ ನೋಡಿ

ಮುಂಬೈ:  ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15 ವರ್ಷಗಳ ಸಂಭ್ರಮದಲ್ಲಿದೆ. ಈ ಸಂಬಂಧ ಐಪಿಎಲ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಭಿಮಾನಿಗಳಿಗಾಗಿ ವಿಶೇಷ ವಿಡಿಯೊ ಹಂಚಿಕೊಳ್ಳಲಾಗಿದೆ.2008ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಪಂದ್ಯದೊಂದಿಗೆ ಐಪಿಎಲ್‌ಗೆ ಚಾಲನೆ ದೊರಕಿತ್ತು.ಚೊಚ್ಚಲ ಪಂದ್ಯದಲ್ಲೇ ಕೆಕೆಆರ್‌ನ ಬ್ರೆಂಡನ್ ಮೆಕಲಮ್ ಶತಕ ಗಳಿಸುವ ಮೂಲಕ ಐಪಿಎಲ್‌ ಕಿಚ್ಚು ಹೊತ್ತಿಸಿದ್ದರು. ರೆಕಾರ್ಡ್​; ನಾಲ್ಕೇ ದಿನದಲ್ಲಿ 29 ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್​ 2’ ಬಳಿಕ ಚೆನ್ನೈ ಸೂಪರ್ … Continue reading ಐಪಿಎಲ್‌ಗೆ 15 ವರ್ಷಗಳ ಸಂಭ್ರಮ; ವಿಶೇಷ ವಿಡಿಯೊ ನೋಡಿ