ತುರುವೇಕೆರೆ
ತಾಲ್ಲೂಕು ಕಚೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ 164 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಜಿ.ಹೆಚ್.ನಾಗರಾಜು, ಆರ್ಯ ಈಡಿಗ ಸಂಘದ ಪದಾಧಿಕಾರಿಗಳು ಸೇರಿದಂತೆ ಕುಲಬಾಂಧವರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








