ಆಟವಾಡುತ್ತಿದ್ದ  ಮಕ್ಕಳಿಗೆ ವಿದ್ಯುತ್ ಹರಿದು ಇಬ್ಬರು ಮಕ್ಕಳ ದಾರುಣ ಸಾವು

 ತುಮಕೂರು :   

 

ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ದಾವ ಸಾವನಪ್ಪಿರುವ ಧಾರಣ ಘಟನೆ ತುಮಕೂರಿನ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

      ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಯುವಕರು ಗುರುವಾರ ಮನೆಗೆ ಹೊಂದಿಕೊಂಡಂತೆ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಯತೀಶ್ (14)ಹಾಗೂ ಪ್ರಜ್ವಲ್(14) ಇರುವ ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ