ವಸತಿ ರಹಿತ ಬಡವರಿಗೆ ಸಿಹಿಸುದ್ದಿ : ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸರ್ಕಾರವು ಎರಡು ಕೋಟಿಗೂ ಹೆಚ್ಚು ಪಕ್ಕಾ (ಕಾಂಕ್ರೀಟ್) ಮನೆಗಳನ್ನು ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ದೇಶದ ಪ್ರತಿ ಬಡ ಕುಟುಂಬಕ್ಕೆ ಪಕ್ಕಾ ಮನೆ ಒದಗಿಸುವ ನಮ್ಮ ಸಂಕಲ್ಪದಲ್ಲಿ ನಾವು ಒಂದು ಪ್ರಮುಖ ಮೈಲಿಗಲ್ಲನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಮತ್ತೊಂದು ಧರ್ಮ ಸಂಘರ್ಷ : ಹಿಂದೂಗಳ ತೀರ್ಥಯಾತ್ರೆಗೆ ಮುಸ್ಲಿಮರ ಬಸ್ ಗಳು ಬೇಡ ಅಭಿಯಾನ ಶುರು! ಭಾರತೀಯರ ಸಹಕಾರದಿಂದ ಮಾತ್ರ ಮೂರು … Continue reading ವಸತಿ ರಹಿತ ಬಡವರಿಗೆ ಸಿಹಿಸುದ್ದಿ : ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ