ಕೇರಳ : ನಿಫಾ ವೈರಸ್‌ ಗೆ 2 ಬಲಿ

ಕೇರಳ:

    ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ. 

   ನಿಫಾ ವೈರಾಣು ಮತ್ತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ತಜ್ಞರ ತಂಡವನ್ನು ಕೇಂದ್ರದಿಂದ ಕಳಿಸಲಾಗಿದ್ದು ಈ ತಂಡ ಕೇರಳ ಸರ್ಕಾರಕ್ಕೆ ವೈರಾಣು ನಿಯಂತ್ರಣದಲ್ಲಿ ಸಹಾಯ ಮಾಡಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

    “ಕೋಝಿಕ್ಕೋಡ್‌ನಲ್ಲಿ ವರದಿಯಾದ ಎರಡು ಸಾವುಗಳು ನಿಪಾ ವೈರಸ್‌ನಿಂದ ಸಂಭವಿಸಿವೆ ಎಂದು ದೃಢಪಡಿಸಲಾಗಿದೆ” ಎಂದು ಮಾಂಡವಿಯಾ ಸುದ್ದಿಗಾರರಿಗೆ ತಿಳಿಸಿದರು. ನಮ್ಮ ತಜ್ಞರ ತಂಡ ಕೇರಳ ತಲುಪಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link