ತುಮಕೂರು :
ಇದ್ದಕ್ಕಿದ್ದಂತೆ ತುಮಕೂರಿನಲ್ಲಿ ನಾಲ್ವರು ಮಕ್ಕಳು ಕಣ್ಮರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ಘಟನೆ. ಮಂಜುಳ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಶನಿವಾರ ಮಧ್ಯಾಹ್ನ ಮನೆಯಿಂದ ಹೋದವರು ವಾಪಸ್ ಬಂದಿಲ್ಲ.
ಎಲ್ಲಾ ಕಡೆ ಹುಡುಕಿದರೂ ಸಿಗದ ಕಾರಣ ಪೊಲೀಸ್ ಠಾಣೆಗೆ ದೂರು. ಪೋಷಕರಿಂದ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು. ಎಲ್ಲರೂ 15 ವರ್ಷದ ವಯಸ್ಸಿನವರು.ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
