ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಯೂಕ್ರೇನ್​ … Continue reading ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ