ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ

KGF 2:  ವಿಶ್ವ ಮಾರುಕಟ್ಟೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ 24 ದಿನಗಳಲ್ಲಿ 1100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರಪೂರ ಲಾಭ ಆಗಿದೆ.ಕನ್ನಡದ ಸಿನಿಮಾ ಈ ಮಟ್ಟಕ್ಕೆ ಸಾಧನೆ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಪರಭಾಷೆಯ ಘಟಾನುಘಟಿಗಳು ಮಾಡಿದ್ದ ದಾಖಲೆಗಳನ್ನೆಲ್ಲ ಅಳಿಸಿ ಹಾಕುವ ಮಟ್ಟಕ್ಕೆ ‘ಕೆಜಿಎಫ್​: ಚಾಪ್ಟರ್​ 2’  ಸಿನಿಮಾ ಗೆದ್ದು ಬೀಗಿದೆ. ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ  ಹೇಳಿಕೆ ಈ ಸಿನಿಮಾ … Continue reading ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ