ಚಿಕ್ಕಮಗಳೂರು
ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ ದತ್ತಾ ವಿರುದ್ಧ 2014ರಿಂದ 2023ರವರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 41 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚಿಕ್ಕಮಗಳೂರು
ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ ದತ್ತಾ ವಿರುದ್ಧ 2014ರಿಂದ 2023ರವರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 41 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಇದಕ್ಕೆ ಸಂಬಂಧಿಸಿದಂತೆ ಇನ್‌ಸ್ಟ್ರುಮೆಂಟ್ಸ್ (NI)ಕಾಯ್ದೆ 1881 ಕಲಂ 138ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಬಳಿ 8 ಲಕ್ಷ ಸಾಲ ಮಾಡಿರುವ ದತ್ತಾ ಅವರು 2022-23ರಲ್ಲಿ 8 ಲಕ್ಷದ 15 ಸಾವಿರ ಆದಾಯವನ್ನು ಹೊಂದಿದ್ದರು.
17,89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ 93 .19 ಲಕ್ಷ ಸಾಲ ಮಾಡಿದ್ದಾರೆ ಎನ್ನಲಾಗಿದೆ.
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved