5ನೇ ಬಾರಿಗೆ ಅತ್ಯುನ್ನತ ಬಲನ್ ಡಿ ಓರ್ ಪ್ರಶಸ್ತಿಗೆ ಭಾಜನರಾದ ಕ್ರಿಸ್ಟಿಯಾನೊ ರೊನಾಲ್ಡೊ

0
34

ಜ್ಯೂರಿಚ್: ಪೋರ್ಚುಗಲ್ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಐದನೇ ಬಾರಿಗೆ ಫಿಫಾ ವರ್ಷದ ಆಟಗಾರ ಎಂಬ ಗೌರವಕ್ಕೆ ಭಾಜನರಾಗಿದ್ದಾರೆ.

32 ಹರೆಯದ ರೊನಾಲ್ಡೊ ಅವರು ಬಲನ್ ಡಿ ಓರ್ ಪ್ರಶಸ್ತಿಯನ್ನು ನಿನ್ನೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಸ್ವೀಕರಿಸಿದರು. 2008, 2013, 2014 ಮತ್ತು 2016ರಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದರು. 2015ರಲ್ಲಿ ಲಿಯೋನಲ್ ಮೆಸ್ಸಿ ಬಲನ್ ಡಿ ಓರ್ ಪ್ರಶಸ್ತಿ ಪಡೆದಿದ್ದರು.

146 ಚಾಂಪಿಯನ್ಸ್ ಲೀಗ್ ಪಂದ್ಯಗಳಲ್ಲಿ 114 ಗೋಲುಗಳನ್ನು ಸಿಡಿಸುವ ಮೂಲಕ ಬಲನ್ ಡಿ ಓರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here