LPG ಸಿಲಿಂಡರ್​ ದರದಲ್ಲಿ ಮತ್ತೆ 50 ರೂ. ಹೆಚ್ಚಳ! ಇಂದಿನಿಂದಲೇ ಜಾರಿ, ಗ್ರಾಹಕರಿಗೆ ಬೆಲೆ ಏರಿಕೆ ಬರೆ

ನವದೆಹಲಿ:  ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 949.50 ರೂಪಾಯಿ ಇದ್ದ 14.2 ಕೆಜಿ ತೂಕದ ಸಿಲಿಂಡರ್​ ಬೆಲೆ 999.50 ರೂ.ಗೆ ಏರಿಕೆಯಾಗಿದೆ. ADGP ಬಾಯ್ಬಿಟ್ಟರೆ ಎರಡೂ ಪಕ್ಷದವರೂ ಒಳಗೆ ಹೋಗ್ತಾರೆ; PSI ಅಕ್ರಮದ ಬಗ್ಗೆ ಹೊಸ ಬಾಂಬ್ ಸಿಡಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಮೇ 1ರಂದು ವಾಣಿಜ್ಯ … Continue reading LPG ಸಿಲಿಂಡರ್​ ದರದಲ್ಲಿ ಮತ್ತೆ 50 ರೂ. ಹೆಚ್ಚಳ! ಇಂದಿನಿಂದಲೇ ಜಾರಿ, ಗ್ರಾಹಕರಿಗೆ ಬೆಲೆ ಏರಿಕೆ ಬರೆ