ಲಖನೌ
ಉತ್ತರ ಪ್ರದೇಶದ ಬಜೆಟ್ ನಾಲ್ಕು ದಿನಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಡಿಸಿದ್ದು ಅದರಲ್ಲಿ ಮೆಟ್ರೋ ರೈಲು ಮತ್ತು ಎಕ್ಸ್‌ಪ್ರೆಸ್‌ವೇ ಸೇರಿ ಮೂಲಸೌಲಭ್ಯಗಳ ಯೋಜನೆಗೆ ಅವರು, 55,000 ಕೋಟಿ ರೂ. ಹಣವನ್ನು ಒದಗಿಸುವುದಾಗಿ ಘೋಷಣೆ ಮಾಡಿದ್ದಾರೆ.