ಏಳು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

ಬೆಂಗಳೂರು: ಮೈಸೂರು, ಉಡುಪಿ, ರಾಮನಗರ,ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನ ವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ. ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿಯ ಪ್ರತಿಕ್ರಿಯೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3 ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ … Continue reading ಏಳು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ