ಚಂದ್ರ ಗುಪ್ತ ಮೌರ್ಯ ಪಬ್ಲಿಕ್ ಸ್ಕೂಲಿನಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ

ತುಮಕೂರು:

              ಶ್ರೀ ಕನಕಗುರುಪೀಠ ಬೆಳ್ಳೋಡಿ ಶಾಖಾಮಠದ ಆವರಣದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಚಂದ್ರ ಗುಪ್ತ ಮೌರ್ಯ ಪಬ್ಲಿಕ್ ಸ್ಕೂಲಿನಲ್ಲಿ ರಾಯಣ್ಣನ ಬಲಿದಾನದ ದಿನ ಮತ್ತು 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಯವರು, ಕಾರ್ಯದರ್ಶಿ ನಿಂಗಪ್ಪ , ಪ್ರಾಂಶುಪಾಲೆ ಶೃತಿ ಇನಾಮದಾರ್, ಶ್ರೀನಿವಾಸ್ ನಂದಿಗಾವಿ ಸೇರಿದಂತೆ ವಿವಿಧ ಮುಖಂಡರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link