ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಒರಾಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದಲ್ಲಿ 777 ಚಾರ್ಲಿ ಕನ್ನಡ ಚಲನಚಿತ್ರವನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ, ಬಿ ಸಿ ನಾಗೇಶ, ಶಾಸಕ ರಘುಪತಿ ಭಟ್, ಚಿನತ್ದ ನಾಯಕ ರಕ್ಷಿತ್ ಶೆಟ್ಟಿ ಮತ್ತು ಚಿತ್ರದ ನಿರ್ದೇಶಕ ನಾಯಕ ನಟಿ ಮತ್ತು ಇತರರು ಉಪಸ್ಥಿತರಿದ್ದರು.
