2000ರೂ ನೋಟ್‌ ಬ್ಯಾನ್‌ : ಶೇ.85ರಷ್ಟು ವಾಪಾಸ್‌ ಆಗಿದೆ

ಬೆಂಗಳೂರು:

      ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಈ ಮಾಹಿತಿ ನೀಡಿದ್ದು, 3.62 ಲಕ್ಷ ಕೋಟಿಯಷ್ಟು 2000 ಮುಖಬೆಲೆಯ ನೋಟುಗಳನ್ನು ಜಾರಿಗೆ ತರಲಾಗಿದ್ದು, ಈ ಪೈಕಿ 2.41 ಲಕ್ಷ ಕೋಟಿ ರೂಪಾಯಿ ಮೌಲ್ಯದ ನೋಟುಗಳು ಬ್ಯಾಂಕುಗಳಿಗೆ ಹಿಂದಿರುಗಿವೆ ಎಂದು ತಿಳಿಸಿದ್ದಾರೆ.

     2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಬದಲಾವಣೆಗೆ ಸೆಪ್ಟೆಂಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಅಂದಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಅವಧಿಯನ್ನು ವಿಸ್ತರಿಸಬೇಕೇ ಬೇಡವೇ ಎಂಬುದರ ಕುರಿತು ರಿಸರ್ವ್ ಬ್ಯಾಂಕ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿರ

Recent Articles

spot_img

Related Stories

Share via
Copy link
Powered by Social Snap