9.18 ಕೋಟಿ ರೂ. ಮೊತ್ತದ ರಸ್ತೆ ಕಾಮಗಾರಿಗೆ ಸಂಸದರಿಂದ ಚಾಲನೆ

ಚಿತ್ರದುರ್ಗ;

ಕೇಂದ್ರ ರಸ್ತೆ ಅಭಿವೃದ್ದಿ ನಿಧಿ ಅನುದಾನದಡಿ ಚಿತ್ರದುರ್ಗ ತಾಲ್ಲೂಕಿನ ಹಾಯಕಲ್ ನಿಂದ ರಾಮಜೋಗಿಹಳ್ಳಿ ಸಂಪರ್ಕ ರಸ್ತೆ ನಿರ್ಮಾಣಕ್ಕೆ 918 ಲಕ್ಷ ಅನುದಾನ ಮಂಜೂರಾಗಿದ್ದು ಇದರ ಭೂಮಿ ಪೂಜಾ ಕಾರ್ಯಕ್ರಮವನ್ನು ಮಾರ್ಚ್ 7 ರಂದು ಬೆಳಗ್ಗೆ 10 ಗಂಟೆಗೆ ಹಾಯಕಲ್‍ ಗ್ರಾಮದಲ್ಲಿ ಏರ್ಪಡಿಸಲಾಗಿದೆ.

ಸಂಸದರಾದ ಬಿ.ಎನ್.ಚಂದ್ರಪ್ಪ, ಶಾಸಕರು ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸುವರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link