ರಮೇಶ್ ಜಾರಕೀಹೊಳಿ ಮತ್ತು ಮಹೇಶ್ ಕುಮಟಳ್ಳಿ ಅನರ್ಹರು : ರಮೇಶ್ ಕುಮಾರ್

 ಬೆಂಗಳೂರು :

      ನಗರದಲ್ಲಿ ನಡೆದ ಸ್ಪೀಕರ್ ರಮೇಶ್ ಕುಮಾರ್ ಅವರ ಸುದ್ದಿಘೋಷ್ಠಿಯಲ್ಲಿ ಇಂದು ಅವರು ರಮೇಶ್ ಜಾರಕೀಹೊಳಿ ಮತ್ತು ಮಹೇಶ್ ಕುಮಟಳ್ಳಿ ಘೋಷಿಸಿದ ಅನರ್ಹ ಶಾಸಕರ ಪಟ್ಟಿಯಲ್ಲಿ  ಹೆಸರು ಘೋಷಣೆ ಮಾಡಿದ್ದಾರೆ ಅದುವೇ  .  

      ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಠಳ್ಳಿ ಜುಲೈ6ರಂದು ರಾಜೀನಾಮೆ ಸಲ್ಲಿಸಲು ಬರುವ ಬಗ್ಗೆ ಸಮಯ ಕೇಳಿಲ್ಲ. ನಾನು ಕಚೇರಿ ಬಿಟ್ಟು ತೆರಳಿದ ಮೇಲೆ ಬಂದಿದ್ದಾರೆ. ಆದರೂ ಪತ್ರವನ್ನು ಸ್ವೀಕರಿಸಿ ಪ್ರತಿಕ್ರಿಯೆ ನೀಡಲು ಕಾರ್ಯದರ್ಶಿಗೆ ಸೂಚಿಸಿದ್ದೆ. 9ರಂದು ರಾಜೀನಾಮೆ ಪತ್ರಗಳನ್ನು ಪಡೆದಾಗ ಅದು ನಿಯಮದಂತೆ ಇರಲಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗಲು ತಿಳಿಸಿದ್ದೆ. ಕ್ರಮಬದ್ಧವಾಗಿ ಸಲ್ಲಿಸಲು ತಿಳಿಸಿದ್ದೆ. ಈ ಮಧ್ಯೆ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಠಳ್ಳಿ, ಉಮೇಶ್ ಜಾಧವ್ ವಿರುದ್ಧವೂ ಅನರ್ಹತೆ ದೂರು ದಾಖಲಾಗಿತ್ತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap