ಗುಬ್ಬಿ:
ತಾಲ್ಲೂಕಿನ ಪಟ್ಟಣದ ಗೇಟ್ ಬಳಿ ಇಂದು ರಾತ್ರಿ ಸಮಯದಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ .
ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಓರ್ವ ವ್ಯಕ್ತಿಯ ಕೈಯಿ ಕತ್ತರಿಸಿ ಹೋಗಿದೆ ಎಂದು ತಿಳಿದು ಬಂದಿದೆ ನಂತರದಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ