ಬೆಂಗಳೂರು :
ರಾಜ್ಯ ಬಿಜೆಪಿ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, 96 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದಾರೆ. ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಸಿಎಂ ಆದ ಬಳಿಕ ಅನೇಕ ಬಾರಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ 96 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
