ಚಿತ್ರದುರ್ಗ :
‘ಶರಣ ಸಂಸ್ಕೃತಿ ನಡಿಗೆ ಸೌಹಾರ್ದದೆಡೆಗೆ’ ಕಾರ್ಯಕ್ರಮದಲ್ಲಿ ಹಲವಾರು ಮಠಾಧೀಶರು ಭಾಗವಹಿಸಿದ್ದರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ ಉತ್ಸವ ಸಮಿತಿಯ ಸರ್ವಾಧ್ಯಕ್ಷರಾದ ಜಗದ್ಗುರು ಡಾ.ಶಿವಮೂರ್ತಿ ಮುರುಘಾ ಶರಣರು, ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕನಕಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಮಾಚಿದೇವ ಸ್ವಾಮೀಜಿ, ಅಥಣಿಯ ಶಿವಬಸವ ಸ್ವಾಮೀಜಿ, ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ ಚಿತ್ರದುರ್ಗ ಶಾಸಕರಾದ ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ, ಉತ್ಸವ ಸಮಿತಿಯ ಕಾರ್ಯಧ್ಯಕ್ಷ ಹನುಮಲಿ ಷಣ್ಮುಖಪ್ಪ ಹಾಗೂ ಚಿತ್ರದುರ್ಗದ ಪ್ರಮುಖರು ಹಾಗೂ ಅಪಾರ ಜನತೆ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ