ಭಾರತಕ್ಕೆ ಸರಣಿ ಜಯ..!

ಪುಣೆ

    ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ  ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನಿಂಗ್ಸ್‌ ಸಹಿತ 137 ರನ್ ಗೆಲುವು ಸಾಧಿಸಿದೆ.

 ಪಂದ್ಯದ ಗೆಲುವಿನೊಂದಿಗೆ ಭಾರತ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ಗೆದ್ದಿದೆ. ಅಲ್ಲದೆ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ ಅಂಕಪಟ್ಟಿಯಲ್ಲಿ 200 ಅಂಕಗಳೊಂದಿಗೆ ಕೊಹ್ಲಿ ಪಡೆ ಅಗ್ರ ಸ್ಥಾನದಲ್ಲಿ ಮುಂದುವರೆದಿದೆ.ದ್ವಿತೀಯ ಟೆಸ್ಟ್‌ನಲ್ಲಿ ಭಾರತ 601, ದಕ್ಷಿಣ ಆಫ್ರಿಕಾ 275+189 ರನ್ ಗಳಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link