ಮಾಲಿ: 
ಮಾಲಿಯ ರಾಜಧಾನಿಯಲ್ಲಿ ಉಗ್ರರ ಅಟ್ಟಹಾಸಕ್ಕೆ 54 ಜನ ಬಲಿಯಾಗಿರುವ ಘಟನೆ ವರದಿಯಾಗಿದೆ.ಅಲ್ಲಿನ ಸೇನೆ ಮೇಲೆ ನಡೆದಿರುವ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ ಮಾಲಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.