ಮುಂಬೈ:
ಸರ್ಕಾರ ರಚನೆಯಲ್ಲಿ ಉಂಟಾದ ಬಿಕ್ಕಟ್ಟಿಗೆ ಅಂತೂ ಇಂತೂ ತೆರೆ ಬೀಳುವ ಸಮಯ ಬಂದಿದೆ ಮಹತ್ವದ ಬೆಳವಣಿಗೆಯಲ್ಲಿ ಶಿವಸೇನೆ ಇದೀಗ ಎನ್’ಡಿಎಗೆ ಕೈಕೊಟ್ಟು, ಕಾಂಗ್ರೆಸ್-ಎನ್’ಸಿಪಿ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನಾವು ಸಿದ್ಧ ಎಂದು ಹೇಳಿದೆ.
ಬಿಜೆಪಿ ನೇತೃತ್ವದ ಎನ್’ಡಿಎ ಜೊತೆಗಿನ ಮೈತ್ರಿ ಮುರಿಯಲು ಶಿವಸೇನೆ ನಿರ್ಧರಿಸಿದ್ದು, ಕಾಂಗ್ರೆಸ್ ಹಾಗೂ ಎನ್’ಸಿಪಿ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ತೀರ್ಮಾನಿಸಿದ್ದೇವೆಂದು ಸಂಜಯ್ ರಾವತ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








