ಚಿತ್ರದುರ್ಗ:
ಲಾರಿಯೊಂದಕ್ಕೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ.
ಬೆಂಗಳೂರು ಮೂಲದ ವೆಂಕಟೇಶ್ (20) ಮೃತ ಚಾಲಕ.
ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








