ಉಪಚುನಾವಣೆ : ಬಿಜೆಪಿಯಿಂದ ಪ್ರಚಾರಕರ ಪಟ್ಟಿ ಬಿಡುಗಡೆ.!

ಬೆಂಗಳೂರು :

   ರಾಜ್ಯದಲ್ಲಿ ಘೋಷಣೆಯಾಗಿರುವ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಗೆಲುವಿಗಾಗಿ ವಿಶ್ವಪ್ರಯತ್ನ ಮಾಡುತ್ತಿದೆ ಯಾಕೆಂದರೆ ಈ ಚುನಾವಣೆ ಸರ್ಕಾರದ  ಅಸ್ಥಿತ್ವಕ್ಕೆ ಸಂಬಂಧಿಸಿದ್ದು ಇದನ್ನು ಹೇಗಾದರು ಮಾಡಿ ಗೆಲ್ಲಲೇ ಬೇಕು ಎಂದು ಪಣತೊಟ್ಟಂತೆ ಕಾಣುತ್ತಿದೆ. ಅದಕ್ಕಾಗಿ ಚುನಾವಣಾ ಪ್ರಚಾರಕ್ಕಾಗಿ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ , ಈ ಪ್ರಚಾರಕರು ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ . 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link