ಮುಂಬೈ:
ದೇಶದಲ್ಲಿ ಒಂದರ ಬಳಿಕ ಮತ್ತೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, 67ರ ಮುದುಕ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.
ಪುಣೆ ನಗರದ ಪಿಂಪ್ರಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮುದುಕನನ್ನು ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಕೆ ನಡೆಸುತ್ತಿದ್ದಾರೆ.
#Maharashtra: FIR registered against a 67-year-old-man for allegedly sexually abusing a 5-year old in Pimpri area of Pune on December 6. Police have arrested the man and booked him under section 376 of the Indian Penal Code and POCSO Act.
— ANI (@ANI) December 8, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ