ಪುಲ್ವಾಮಾ :

ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿನ ಆವಂತಿಪೋರದಲ್ಲಿ ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಗೆ ಓರ್ವ ಉಗ್ರ ಬಲಿಯಾಗಿದ್ದಾನೆ.
ಅವಂತಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕಾರ್ಯಾಚರಣೆ ಆರಂಭಿಸಿದ್ದ ಸೇನಾಪಡೆ, ಇದೀಗ ಎನ್’ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಹತ್ಯೆಯಾದ ಉಗ್ರನಿಂದ ಶಸ್ತ್ರಾಸ್ತ್ರಗಳು ಹಾಗೂ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








