ಬೆಂಗಳೂರು : ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : 

      ಹಳೆಯ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಬರ್ಬರವಾಗಿ  ಕೊಲೆಮಾಡಿರುವ ಘಟನೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ  ನಡೆದಿದೆ. ಸುಹೇಬ್ ಪಾಷಾ ಕೊಲೆಯಾದ ವ್ಯಕ್ತಿ. ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಂಜಾನೆ ನಾಲ್ಕುವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ.

  ಜೆಜೆ ನಗರದ ಹಳೆ ಗುಡ್ಡದಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಸುಹೇಬ್ ಪಾಷಾ. ಈ ಹಿಂದೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ. ಮೃತದೇಹ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link