ಕೋಲ್ಕತ್ತಾ :
ಪಶ್ಚಿಮ ಬಂಗಾಳದ ಅಸನ್ ಸೋಲ್ ನ ಸಲಾನ್ ಪುರ ಗ್ರಾಮದಲ್ಲಿರುವ ಬಿಜೆಪಿ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಬಿಜೆಪಿ ಕಚೇರಿಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೇ ಬೆಂಕಿ ಹಚ್ಚಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Asansol: A BJP office in Salanpur village was set ablaze last night. BJP has alleged that TMC is behind the incident. Police has begun investigation. #WestBengal pic.twitter.com/wlYdr2qAle
— ANI (@ANI) January 13, 2020
ಇನ್ನು ಅಸನ್ ಸೋಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಎ ಪರ ಜಾಗೃತಿ ಜಾಥ ನಡೆಸಲು ಮುಂದಾದ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ಹೀಗಾಗಿ ಟಿಎಂಸಿ-ಬಿಜೆಪಿ ನಡುವಿನ ಸಂಘರ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ