ಹೊಸಕೋಟೆ :
ಹೊಸಕೋಟೆ ನಗರಸಭೆಯ 31 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ನಗರಸಭೆಯ 31 ವಾರ್ಡ್‌ಗಳ ಪೈಕಿ 27 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 22 ವಾರ್ಡ್‌ಗಳಲ್ಲಿ ಗೆದ್ದಿದೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ.
ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರ 7 ಮಂದಿ ಬೆಂಬಲಿಗರೂ ನಗರಸಭೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನುಳಿದಂತೆ ಎಸ್‌ಡಿಪಿಐ ಒಂದು, ಪಕ್ಷೇತರ ಅಭ್ಯರ್ಥಿಯೊಬ್ಬರು ಜಯ ಸಾಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
