ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪಟ್ಟಣದ ಸಂಗಮ್ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್-ಎ-ತೋಯ್ಬಾ (ಎಲ್ಇಟಿ) ಸಂಘಟನೆಯ ಭಯೋತ್ಪಾದಕರು ಹೊಡೆದುರುಳಿಸಿದ್ದಾರೆ.
#UPDATE Jammu & Kashmir Police: Two Lashkar-e-Taiba (LeT) terrorists have been killed in the operation. Arms and ammunition recovered. https://t.co/GGIEJZBumy
— ANI (@ANI) February 21, 2020
ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನೆಡೆದಿದೆ ಎಂದು ವರದಿಯಾಗಿದ್ದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ