ಕೊಲೊಂಬೋ:
ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯಲ್ಲಿದ್ದು ಸಂಸತ್ ನ್ನು ವಿಸರ್ಜಿಸಲು ರಾಷ್ಟ್ರಾಧ್ಯಕ್ಷ ಗೊಟಬಾಯ ರಾಜಪಕ್ಸ ನಿರ್ಧರಿಸಿದ್ದಾರೆ. ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯ ಹಾದಿಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಉರುಳುವ ಸಾಧ್ಯತೆಯಿದೆ ಆದ್ದರಿಂದ ಸಂಸತ್ ವಿಸರ್ಜನೆಗೆ ಮುಂದಾಗುತ್ತಿದ್ದಾರೆ ಎಂದು ಶ್ರೀಲಂಕಾ ವಿದೇಶಾಂಗ ಸಚಿವ ದಿನೇಶ್ ಗುಣವರ್ಧನೆ ತಿಳಿಸಿದ್ದಾರೆ.