ನವದೆಹಲಿ
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಳ್ಳಬಾರದು. ಈ ವಿಷಮ ಸ್ಥಿತಿಯಲ್ಲಿ ದೇಶ ತಲೆಬಾಗಬಾರದು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಕೊರೋನಾ ವೈರಸ್ ಪೀಡಿತರಿಗೆ ಸಹಾಯ ಮಾಡಲು ಹಲವು ಕ್ರಮಗಳನ್ನು ನೀಡಿದ ಅವರು, ಆರ್ಥಿಕ ಕುಸಿತದಿಂದ ಹಾನಿಗೊಳಗಾದ ವರನ್ನು ಬೆಂಬಲಿಸಲು ಸರ್ಕಾರವು ಸಮಗ್ರ, ವಲಯವಾರು ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಬೇಕಾಗಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ