ಸಹಕಾರ ಮಹಾಮಂಡಳದ ವತಿಯಿಂದ ಸಿಎಂ ಪರಿಹಾರ ನಿಧಿಗೆ 2 ಕೋಟಿ ದೇಣಿಗೆ

ಬೆಂಗಳೂರು :
      ಕೋವಿಡ್19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ  ಕನಾ೯ಟಕ ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ 2 ಕೋಟಿ ರೂಪಾಯಿಗಳ ದೇಣಿಗೆಯನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ , ಮಹಾಮಂಡಳ ಅಧ್ಯಕ್ಷ ಎನ್. ಗಂಗಣ್ಣ. ಅಪೆಕ್ಸ ಬ್ಯಾಂಕ್ ಅಧ್ಯಕ್ಷ ಕೆ. ಎನ್. ರಾಜಣ್ಣ ಆವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಚೆಕ್ ಅನ್ನು ಹಸ್ತಾಂತರಿಸಿದರು, ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ. ಸಚಿವ ಹೆಬ್ಬಾರ ಮಹಾ ಮಂಡಳ ಉಪಾಧ್ಯಕ್ಷ ಎನ್. ಚಂದ್ರಪ್ಪ. ನಿದೇ೯ಶಕ ಎಚ್. ವಿ. ನಾಗರಾಜು.  ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link