ಕೊರೊನಾ : ಸಿಎಂ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಠದಿಂದ 50 ಲಕ್ಷ ರೂ. ದೇಣಿಗೆ!!

ಬೆಂಗಳೂರು: 

Adichunchanagiri University's Adichunchanagiri College of Pharmacy ...

      ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ 50 ಲಕ್ಷ ರೂ. ದೇಣಿಗೆ ನೀಡಲಾಗಿದೆ.

      ಕೋವಿಡ್-19 ಹರಡದಂತೆ ತಡೆಗಟ್ಟುವ ಕಾರ್ಯದಲ್ಲಿ ಸರ್ಕಾರದೊಡನೆ ಪ್ರತಿಯೊಬ್ಬರೂ ಸಹಕರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ನೀಡಲು ಸಂಕಲ್ಪಿಸಿದೆ ಎಂದು ಪ್ರಕಟಣೆಯಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

     ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಕೇಳಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link