ಬೆಂಗಳೂರು:
ಬೆಂಗಳೂರುನಲ್ಲಿ ಕೊವಿಡ್ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸೋಂಕು ದೃಢಪಟ್ಟಿದ್ದ ಸುಮಾರು 55 ವರ್ಷದ ವ್ಯಕ್ತಿ ಎಂದು ತಿಳಿದುಬಂದಿದೆ, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೊದಲು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.ಇನ್ನುಈ ರೋಗಿ ಸಂಖ್ಯೆ, ಆತ ಸಂಚಾರ ನಡೆಸಿರುವ ಕುರಿತಾದ ಮಾಹಿತಿಯನ್ನು ಆರೋಗ್ಯ ಇಲಾಖೆ ಇನ್ನು ತಿಳಿಸಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/corona-virus-getty.gif)