ಬಳ್ಳಾರಿ :
ಜಿಲ್ಲೆಯ ಜನತೆಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, 9 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ.
ಏಪ್ರಿಲ್ 22 ರಂದು ಕೊರೊನಾ ಸೋಂಕು ದೃಢಪಟ್ಟ 89 , 91 ಮತ್ತು 141 ನೇ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಅವರನ್ನ ಚಪ್ಪಾಳೆ ತಟ್ಟುವ ಮೂಲಕ ಆಸ್ಪತ್ರೆ ಸಿಬ್ಬಂದಿ ಮತ್ತು ಜಿಲ್ಲಾಡಳಿತ ಬೀಳ್ಕೊಟ್ಟಿದೆ.
ಇನ್ನು ಡಿಸ್ಚಾರ್ಜ್ ಆದವರು ತಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿದ ಆಸ್ಪತ್ರೆ ಸಿಬ್ಬಂದಿಗೆ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Corona-cured-bellary.gif)