ಕಲಬುರಗಿ : ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆಗೆ ಶರಣು!!

ಕಲಬುರಗಿ :

suicide

       ಪೊಲೀಸ್ ಕ್ವಾರ್ಟರ್ಸ್​ನ ಮನೆಯೊಂದರಲ್ಲಿ ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

      ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link