ಬೆಂಗಳೂರು : 33 ಪೊಲೀಸರಿಗೆ ಕೊರೊನಾ ದೃಢ!!!

ಬೆಂಗಳೂರು :

    ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 33 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

      ಹೌದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದ 33 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ನಗರದಲ್ಲಿ ಕೊರೊನಾ ಸೋಂಕಿತ ಪೊಲೀಸರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ.

      ಜೊತೆಗೆ ಈವರೆಗೆ ಬೆಂಗಳೂರಿನಲ್ಲಿ ಎಎಸ್‌ಐ ಸೇರಿ 6 ಪೊಲೀಸರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link