ನವದೆಹಲಿ:
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 49,931 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ14,35,453ಕ್ಕೆ ಏರಿಕೆಯಾಗಿದೆ.
14,35,453 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 9,17,568ಕ್ಕೆ ತಲುಪಿದೆ.
India's COVID tally cross 14 Lakhs mark with 708 deaths & highest single-day spike of 49,931 cases reported in last 24 hours.
Total #COVID19 positive cases stand at 14,35,453 including 4,85,114 active cases, 9,17,568 cured/discharged/migrated & 32,771 deaths: Health Ministry pic.twitter.com/WbumsPdukU
— ANI (@ANI) July 27, 2020
ಪ್ರಸ್ತುತ ದೇಶದಲ್ಲಿನ್ನೂ 4,85,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಭಾನುವಾರ ಒಂದೇ ದಿನ 708 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/corona-possitive.gif)