ನವದೆಹಲಿ:
ಮಹಾಮಾರಿ ಕೊರೊನಾ ಆರ್ಭಟಕ್ಕೆ ಭಾರತ ತಲ್ಲಣಗೊಂಡಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16 ಲಕ್ಷದ ಗಡಿ ದಾಟಿದೆ.
India's COVID tally crosses 16 lakh mark with the highest single-day spike of 55,079 positive cases & 779 deaths in the last 24 hours.
Total cases stand at 16,38,871 including 5,45,318 active cases, 10,57,806 cured/discharged & 35,747 deaths: Health Ministry pic.twitter.com/qh3paziC0C
— ANI (@ANI) July 31, 2020
ಒಟ್ಟು ಸೋಂಕಿತರ ಪೈಕಿ 10,57,806 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 5,45,318 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ