ಶಾಸಕ ಜಿ.ಟಿ.ದೇವೇಗೌಡಗೆ ಕೊರೊನಾ ಸೋಂಕು ದೃಢ!!

ಮೈಸೂರು: 

      ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿದೆ.

     ಈ ಕುರಿತು ಸ್ವತಃ ಜಿ.ಟಿ.ಡಿ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

      ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಕೂಡಲೇ ಕ್ವಾರಂಟೀನ್​​​ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link