ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೋನಾ ಪಾಸಿಟಿವ್!!!

ಬೆಂಗಳೂರು :

Will contest from Varuna if party gives ticket, says CM ...

       ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

      ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

      ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ .

      ಕಳೆದ 3 ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.’

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link