ನಾಳೆ ಸಿಇಟಿ-2020 ಫಲಿತಾಂಶ ಪ್ರಕಟ!!

ಬೆಂಗಳೂರು :

      ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2020 ಫಲಿತಾಂಶಗಳನ್ನು ನಾಳೆ ಪ್ರಕಟಗೊಳ್ಳಲಿದೆ.

     ಮೂಲಗಳ ಪ್ರಕಾರ, ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಅಭ್ಯರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ kea.kar.nic .in, karresults.nic.in. ರಿಸಲ್ಟ್‌ ಚೆಕ್‌ ಮಾಡ್ಬೋದು.

      ಡಿಸಿಎಂ ಅಶ್ವತ್ಥ ನಾರಾಯಣ ಟ್ವೀಟ್ ಮೂಲಕ “ಆಗಸ್ಟ್ 20 ರಂದು ಘೋಷಿಸಬೇಕಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶಗಳನ್ನು ತಾಂತ್ರಿಕ ಕಾರಣಗಳಿಂದಾಗಿ ಆಗಸ್ಟ್ 21ರಂದು ಪ್ರಕಟಿಸಲಾಗುವುದು” ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link