ತುಮಕೂರು : ಪಾಲಿಕೆ ಕಂದಾಯ ಶಾಖೆ ಸೀಲ್ಡೌನ್!!

ತುಮಕೂರು :

      ಕಂದಾಯಾಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ತುಮಕೂರು ಮಹಾನಗರಪಾಲಿಕೆ ಕಂದಾಯ ಶಾಖೆಯನ್ನು ಸೀಲ್ಡೌನ್ ಮಾಡಲಾಗಿದೆ.

     ನಗರಸಭೆ ಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪಾಲಿಕೆ ಸಾಮಾನ್ಯ ಸಭೆಯನ್ನು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link