ಮೈಸೂರು : ರಿಮೋಟ್ ಶೆಲ್ ನುಂಗಿ ಕಂದಮ್ಮ ಸಾವು!!

ಮೈಸೂರು: 

     ರಿಮೋಟ್‍ಗೆ ಬಳಸುವ ಸೆಲ್ ನುಂಗಿ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ.

      ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ. ಆಗಸ್ಟ್ 31ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮಗು ಶೆಲ್ ನುಂಗಿತ್ತು. ಬಳಿಕ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮುಂಜಾನೆ ಮಗು ಮೃತಪಟ್ಟಿದೆ.

      ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link